ವೈಎಸ್ ವಿ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ!
ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧೆ ಘೋಷಣೆ ಮಾಡಿದ ಸಂದರ್ಭದಲ್ಲಿ ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.
...