ಹೋಮ್ » ವಿಡಿಯೋ

ಜನಾರ್ದನ ರೆಡ್ಡಿ ವಿಚಾರದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಸಿಎಂ ಕುಮಾರಸ್ವಾಮಿ

ವಿಡಿಯೋ15:48 PM November 14, 2018

ಜನಾರ್ದನ ರೆಡ್ಡಿ ವಿಚಾರದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿಲ್ಲ, ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ ರೆಡ್ಡಿ ಆಪ್ತರೊಬ್ಬರು 18 ಕೋಟಿ ಹಣವನ್ನು ತಿರುಪತಿ ಹುಂಡಿಗೆ ಹಾಕಿದ್ದೇವೆ ಎನ್ನುತ್ತಾರೆ, ಇದು ಹಾಸ್ಯವೋ ಅಥವಾ ಗಂಭೀರವೋ ನನಗೆ ಅರ್ಥ ಆಗುತ್ತಿಲ್ಲ, ಇದರ ಅರ್ಥವೇನು, ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ, ಮಾಧ್ಯಮಗಳಲ್ಲಿ ಬಂದಿರುವುದನ್ನು ಹೇಳುತ್ತಿದ್ದೇನೆ, ಸಿಎಂ ಕುಮಾರಸ್ವಾಮಿ ಹೇಳಿಕೆ

sangayya

ಇತ್ತೀಚಿನದು

Top Stories

//