ರಾಜ್ಯದಲ್ಲಿ ನಾಲ್ಕು ಜನರಿಗೆ ಕೊರೋನಾ ವೈರಸ್​ ಪಾಸಿಟಿವ್​; ಸಚಿವ ಸುಧಾಕರ್

Corona13:39 PM March 10, 2020

ಬೆಂಗಳೂರು (ಮಾ.10): ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನಾ ವೈರಸ್​ ಸೋಂಕು ರಾಜ್ಯದ ನಾಲ್ವರಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ದೃಢಪಡಿಸಿದ್ದಾರೆ. ಅಂದರೆ ಮೂರು ಹೊಸ ಸೋಂಕಿತರು ಇಂದು ಪತ್ತೆಯಾಗಿದ್ದಾರೆ.

webtech_news18

ಇತ್ತೀಚಿನದು

Top Stories

//