ಕಲಬುರಗಿಯಲ್ಲಿ ಕೊರೋನಾ ಶಂಕಿತ ವೃದ್ಧನ ಸಾವು; ಯಾರೂ ಆತಂಕ ಪಡುವ ಅಗತ್ಯವಿಲ್ಲ; ಸಚಿವ ಶ್ರೀರಾಮುಲು

Corona14:22 PM March 11, 2020

ಕಲಬುರುಗಿಯಲ್ಲಿ ಕೊರೋನಾ ಶಂಕಿತ ವ್ಯಕ್ತಿ ಸಾವು ಪ್ರಕರಣ. ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದ ಆರೋಗ್ಯ ಸಚಿವ ಶ್ರೀ ರಾಮುಲು. ಇಲ್ಲಿಯವರೆಗೆ ಕರ್ನಾಟಕದಲ್ಲಿ ನಾಲ್ಕು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಅವರನ್ನು ವಿಶೇಷ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದಿದ್ದಾರೆ. ಮೃತಪಟ್ಟಿರುವ ವ್ಯಕ್ತಿ ದುಬೈನಿಂದ ಗುಲ್ಬರ್ಗಕ್ಕೆ ಬಂದಿದ್ದರು ಮತ್ತು ವೈರಸ್ ಸೋಂಕಿರಬಹುದು ಎಂದು ಹೈದರಾಬಾದ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಯಾರು ಆತಂಕಪಡಬೇಡಿ ಎಂದು ಅವರು ಜನರಲ್ಲಿ ಮನವಿ ಮಾಡಿದ್ದಾರೆ.

webtech_news18

ಇತ್ತೀಚಿನದು Live TV

Top Stories

//