ಬೆಂಗಳೂರು (ಮಾ. 17): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ ಮತ್ತೆ ಒಂದು ವಾರ ಕರ್ನಾಟಕ ಬಂದ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಮುನ್ಸೂಚನೆ ನೀಡಿದ್ದಾರೆ.