ಕೊರೋನಾ ಭೀತಿ: ಕಲಬುರಗಿಯಲ್ಲಿ ಶರಣ ಬಸವೇಶ್ವರ ಜಾತ್ರೆಗೆ ಬ್ರೇಕ್: ಕಲಬುರಗಿ ಜಿಲ್ಲಾಧಿಕಾರಿ ಶರತ್

Corona12:40 PM March 13, 2020

ಕಲಬುರಗಿಯಲ್ಲಿ ಸಾವನ್ನಪ್ಪಿದ್ದ 76 ವರ್ಷದ ವೃದ್ಧನಲ್ಲಿ ಕೊರೋನಾ ವೈರಸ್‌ ಇದ್ದದ್ದು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ. ಭಾರತದಲ್ಲೇ ಕೊರೋನಾಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಹೀಗಾಗಿ ಮುಂಜಾಗೃತ ಕ್ರಮದಿಂದ ಕಲಬುರಗಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

webtech_news18

ಇತ್ತೀಚಿನದು Live TV

Top Stories

//