ಕೊರೋನಾ ರೋಗ ಲಕ್ಷಣ ಕಂಡರೆ ಕೂಡಲೇ ವೈದ್ಯರ ಸಂಪರ್ಕಿಸಿ, ಸರ್ಕಾರ ನಿಮ್ಮೊಂದಿಗೆ ಇದೆ

Corona21:35 PM March 18, 2020

ಬೆಂಗಳೂರು (ಮಾ. 18): ವಿಶ್ವದಲ್ಲೇ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಇತ್ತೀಚೆಗೆ ರಾಜ್ಯದಲ್ಲಿಯೂ ಪತ್ತೆಯಾಗಿವೆ. ಈ ಸೋಂಕು ಹರಡದ ರೀತಿ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಹೀಗಾಗಿ ಯಾರು ಆತಂಕ ಪಡುವ ಅಗತ್ಯತೆ ಇಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

webtech_news18

ಇತ್ತೀಚಿನದು Live TV
corona virus btn
corona virus btn
Loading