ಗಡಿಪ್ರದೇಶಗಳಲ್ಲಿ ಸಂಚಾರ ನಿರ್ಬಂಧಿಸಿ: ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಒತ್ತಾಯ

Corona19:11 PM March 18, 2020

ಬೆಂಗಳೂರು (ಮಾ. 18): ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸೋಂಕು ಹರಡುವುದನ್ನು ನಿಗ್ರಹಿಸಲು ಗಡಿ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧಿಸಬೇಕು. ಸಂಚಾರ ಅಗತ್ಯವಿದ್ದಲ್ಲಿ ಸೂಕ್ತ ಪರೀಕ್ಷೆ ನಡೆಬೇಕು ಎಂದು ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಸಲಹೆ ನೀಡಿದ್ದಾರೆ. ವೈರಸ್ ಸೋಂಕು ತಡೆಗೆ ಐಟಿ ಕ್ಷೇತ್ರಗಳ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ನೀಡಿವೆ. ಆದರೆ, ದಿನಗೂಲಿಗಳ ಕಥೆ ಏನು ಎಂದು ಸೌಮ್ಯಾ ರೆಡ್ಡಿ ಪ್ರಶ್ನಿಸಿದ್ದಾರೆ.

webtech_news18

ಇತ್ತೀಚಿನದು Live TV