ರಾಜ್ಯದಲ್ಲಿ ಕೊರೊನಾ ಪತ್ತೆಯಾಗಿಲ್ಲ; ಸಿಎಂ ಬಿಎಸ್ ಯಡಿಯೂರಪ್ಪ

Corona12:21 PM March 04, 2020

ಬೆಂಗಳೂರು (ಮಾ.04): ಕರ್ನಾಟಕದಲ್ಲಿ ಕೊರೋನಾ ಸೋಂಕಿತರು ಇಲ್ಲ. ಸೋಂಕಿನ ಬಗ್ಗೆ ಕಟ್ಟೆಚ್ಚರವಹಿಸಲಾಗಿದ್ದು, ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading