ಸರ್ಕಾರ 200 ಕೋಟಿ ರೂ ಬಿಡುಗಡೆ ಮಾಡಿದಾಕ್ಷಣ ಕೊರೋನಾ ನಿಲ್ಲುತ್ತಾ? ತಳಮಟ್ಟದಲ್ಲಿ ಕೆಲಸ ಮಾಡಬೇಕಿದೆ: ಖಾದರ್

Corona14:15 PM March 19, 2020

ಬೆಂಗಳೂರು: ಕೊರೋನಾ ವೈರಸ್ ತಡೆಯಲು ಸರ್ಕಾರ ಇನ್ನಷ್ಟು ಸಮರ್ಪಕವಾಗಿ ಕೆಲಸ ಮಾಡಬೇಕಿದೆ. ಸೌದಿ ಮೊದಲಾದ ವಿದೇಶಗಳಿಂದ ಕೊರೋನಾ ವೈರಸ್ ಬರುತ್ತಿದೆ. ಇದನ್ನು ತಡೆಯಬೇಕಾದರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದ್ ಆಗಬೇಕು ಎಂದು ಮಾಜಿ ಆರೋಗ್ಯ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ಧಾರೆ.

webtech_news18

ಇತ್ತೀಚಿನದು Live TV
corona virus btn
corona virus btn
Loading