ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ ಸಿಗುತ್ತಾ ಅನುಮತಿ? ನಾಳೆ ಹೊರಬೀಳಲಿದೆ ಸ್ಪಷ್ಟ ಚಿತ್ರಣ

Corona19:32 PM September 04, 2021

ಗಡಿ ಜಿಲ್ಲೆಗಳಲ್ಲಿನ ಕೋವಿಡ್ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಲಾಗಿದೆ. ಆದರೆ ಹಬ್ಬ ಆಚರಣೆ ಬಗ್ಗೆ ಡಿಸಿಗಳ ಜೊತೆ ಚರ್ಚೆ ಮಾಡಿಲ್ಲ. ಆದರೆ ರಾಜ್ಯದಲ್ಲಿ ಒಟ್ಟಾರೆ ಗಣೇಶ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಎಂದು ನಾಳೆ ಅಂತಿಮವಾದ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

webtech_news18

ಇತ್ತೀಚಿನದು Live TV

Top Stories