ರಾಜ್ಯದಲ್ಲಿ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮ; ಸಚಿವ ಶ್ರೀರಾಮುಲು

Corona12:44 PM March 03, 2020

ರಾಜ್ಯದಲ್ಲಿ ಕೊರೊನಾ ವೈರಸ್​ ಕಾಣಿಸಿಕೊಂಡ ಹಿನ್ನೆಲೆ, ಆರೋಗ್ಯ ಸಚಿವ ಶ್ರೀರಾಮುಲು ತನ್ನ ಮಗಳ ಮದುವೆ ಬದಿಗಿಟ್ಟು ತುರ್ತು ಸಭೆ ಕರೆದಿದ್ದಾರೆ. ಇಂದು ವಿಧಾನಸೌಧದ ಬಳಿ ಮಾತನಾಡಿದ ಅವರು, ಕೊರೊನಾ ವೈರಸ್​ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಂದರು, ಏರ್​ಪೋರ್ಟ್​​ಗಳಲ್ಲಿ ರಕ್ತ ಪರೀಕ್ಷೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ವೈರಸ್​ ಹರಡದಂತೆ ನಿಗಾ ವಹಿಸಲಾಗುತ್ತಿದೆ. ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

webtech_news18

ಇತ್ತೀಚಿನದು Live TV

Top Stories

//