ಪ್ರತಿಜಿಲ್ಲೆಯಲ್ಲೂ ಪರೀಕ್ಷಾ ಕೇಂದ್ರ ಆರಂಭ, 150-250 ಪ್ರತ್ಯೇಕ ಬೆಡ್ ವ್ಯವಸ್ಥೆ: ಸಚಿವ ಡಾ.ಕೆ ಸುಧಾಕರ್​​

Corona16:18 PM March 16, 2020

ಬೆಂಗಳೂರು (ಮಾ.16): ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕೊರೋನಾ ವೈರಸ್​​ ವಾರ್​​​ ರೂಮ್​​​ ಆರಂಭ ಮತ್ತು ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದರು. ಇಂದು ಸೋಮವಾರ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಸಚಿವ ಡಾ.ಕೆ ಸುಧಾಕರ್, ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳ ನಿರ್ದೇಶಕರೊಂದಿಗೆ ಸಭೆ ನಡೆಸಲಾಗಿದೆ. ಕೋವಿಡ್-19 ಹೇಗೆ ತಡೆಯಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಇದರ ಭಾಗವಾಗಿಯೇ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕೊರೋನಾ ವೈರಸ್​​ ವಾರ್ ರೂಮ್​​​ ಮತ್ತು ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತಿದೆ ಎಂದರು.

webtech_news18

ಇತ್ತೀಚಿನದು

Top Stories

//