ಮೆಕ್ಕಾದಿಂದ ಬಂದವರ ಮೇಲೆ ಹೆಚ್ಚಿನ ನಿಗಾ: ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

Corona13:52 PM March 21, 2020

ಬೆಂಗಳೂರು (ಮಾರ್ಚ್ 21): ಮೆಕ್ಕಾದಿಂದ ಬಂದವರಿಗೆ ವೈರಸ್​ ಇರುವುದು ಇನ್ನೂ ಖಚಿತವಾಗಿಲ್ಲ ಎಂದಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಇಬ್ಬರು ಮೆಕ್ಕಾದಿಂದ ಬಂದಿದ್ದಾರೆ. ಅವರಲ್ಲಿ ರೋಗದ ಲಕ್ಷಣಗಳು ಇದೆ ಎಂದು ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಆದರೆ ಇನ್ನೂ ರಿಪೋರ್ಟ್ ಬಂದಿಲ್ಲ. ಡಾ ಸುಧಾಕರ್ ಎಂದು ಸುಧಾಕರ್​ ಹೇಳಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading