ಹೋಮ್ » ವಿಡಿಯೋ » Corona

ಪಶ್ಚಿಮ ಬಂಗಾಳದಲ್ಲಿ ಲಾಕ್​ಡೌನ್ ನಿಯಮ ಉಲ್ಲಂಘಿಸಿದ ಮೂವರು ಬಿಜೆಪಿ ಶಾಸಕರ ಬಂಧನ!

Corona17:55 PM May 16, 2021

ಉತ್ತರ ಬಂಗಾಳದಲ್ಲಿ ಹೆಚ್ಚುತ್ತಿರುವ COVID-19 ಸಾವುಗಳ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರಾದ ಶಂಕರ್ ಘೋಷ್, ಆನಂದಮೊಯ್ ಬರ್ಮನ್ ಮತ್ತು ಸಿಖಾ ಚಟ್ಟೋಪಾಧ್ಯಾಯ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಲಾಕ್​ಡೌನ್ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಯಿತು.

webtech_news18

ಇತ್ತೀಚಿನದು Live TV

Top Stories