ಹೋಮ್ » ವಿಡಿಯೋ » Corona

ಭಾರತದಲ್ಲಿ ನಿನ್ನೆ ಮೂರೂವರೆ ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ!

Corona11:10 AM May 10, 2021

ಭಾನುವಾರ 3,66,161 ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,53,818 ಜನ ಮಾತ್ರ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,26,62,575ಕ್ಕೆ ಏರಿಕೆ ಆಗಿದೆ.‌

webtech_news18

ಇತ್ತೀಚಿನದು Live TV

Top Stories