ಹೋಮ್ » ವಿಡಿಯೋ » Corona

ಚಾಮರಾಜನಗರದಲ್ಲಿ ಸೋಂಕಿತರನ್ನು ಸರ್ಕಾರವೇ ಕೊಲೆ ಮಾಡಿದ್ದು, ನ್ಯಾಯಾಂಗ ತನಿಖೆ ಆಗಬೇಕು: ಡಿ.ಕೆ. ಶಿವಕುಮಾರ್

Corona21:34 PM May 04, 2021

ಈ ಸಾವಿನ ಬಗ್ಗೆ ಒಂದು ವಾರದ ಕಾಲಮಿತಿಯಲ್ಲಿ ನ್ಯಾಯಾಂಗ ತನಿಖೆ ಮಾಡಿಸಬೇಕು. ಈ ಸಾವಿಗೆ ಯಾರಾದರೂ ಹೊಣೆ ಹೊರಬೇಕಲ್ಲ. ಸರ್ಕಾರವೇ ಜನರನ್ನು ಕೊಂದಿದ್ದು, ಸಂಬಂಧಪಟ್ಟವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಬೇಕು ಎಂದು ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

webtech_news18

ಇತ್ತೀಚಿನದು Live TV

Top Stories