ಒಂದು ವಾರದ ಮಟ್ಟಿಗೆ ಮಾಲ್​, ಥಿಯೇಟರ್​, ಜಾತ್ರೆ, ಮದುವೆ, ಸಾರ್ವಜನಿಕ ಸಭೆಗಳಿಗೆ ನಿಷೇಧ: ಬಿಎಸ್ ಯಡಿಯೂರಪ್

Corona17:46 PM March 13, 2020

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್​ವೈ, ಸಾರ್ವಜನಿಕರ ಹಿತದೃಷ್ಟಿ ಹಿನ್ನೆಲೆ ಒಂದು ವಾರಗಳ ಕಾಲ ಮಾಲ್​, ಥಿಯೇಟರ್, ಪಬ್, ನೈಟ್​ ಔಟ್​ ​ಗಳನ್ನು ಸ್ಥಗಿತಗೊಳಿಸಲಾಗುವುದು. ಅಲ್ಲದೇ ಯಾವುದೇ ಸಭೆ, ಸಮಾರಂಭ, ಮದುವೆ, ಜಾತ್ರೆ ನಡೆಸದಂತೆ ಆದೇಶಿಸಿರುವುದಾಗಿ ಘೋಷಿಸಿದ್ದಾರೆ. ವೈದ್ಯಕೀಯ ನುರಿತರ ಅಭಿಪ್ರಾಯ ಪಡೆದು ಈ ನಿರ್ಣಯ ಕೈಗೊಳ್ಳಲಾಗಿದ್ದು, ಒಂದು ವಾರದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗುವುದು. ಸಾರ್ವಜನಿಕರು ಸಾಧ್ಯವಾದರೆ ಪ್ರವಾಸ ರದ್ದು ಮಾಡುವುದು ಒಳ್ಳೆಯದು ಎಂದರು.

webtech_news18

ಇತ್ತೀಚಿನದು Live TV
corona virus btn
corona virus btn
Loading