CoronaAlert - ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ತಡೆಗೆ ರಾಜ್ಯ ಸರ್ಕಾರ ಸಕಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಬೇರೆ ಬೇರೆ ಮಾಧ್ಯಮಗಳ ಮುಖಾಂತರ, ಅಂತರ್ಜಾಲದಲ್ಲಿ ಕೊರೋನಾ ವೈರಸ್ ಸೋಂಕಿನಿಂದ ದೂರ ಉಳಿಯುವುದು ಹೇಗೆ ಎಂದು ಎಲ್ಲರೂ ಹುಡುಕುತ್ತಿದ್ದಾರೆ. ಈ ಸಂದರ್ಭದಲ್ಲಿ ನ್ಯೂಸ್18 ಕನ್ನಡ ಕೊರೋನಾ ತಡೆಗಟ್ಟಲು ಬೇಕಾದ ಅಗತ್ಯ ಕ್ರಮಗಳ ಬಗ್ಗೆ ಈ ವಿಡಿಯೋದಲ್ಲಿ ಮಾಹಿತಿ ನೀಡಿದೆ.