ಬೆಂಗಳೂರಿನಲ್ಲಿ ಹೆಚ್ಚಾದ ವಾಹನ ಸಂಚಾರ; ಲಾಲ್​ಬಾಗ್ ಸೇರಿದಂತೆ ಅನೇಕ ಕಡೆ ಟ್ರಾಫಿಕ್ ಜಾಂ

Corona10:45 AM May 19, 2020

ಲಾಕ್​ಡೌನ್​ ಸಡಿಲಿಕೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಹೆದ್ದಾರಿಗಳಲ್ಲಿ ಭಾರೀ ಟ್ರಾಫಿಕ್ ಜಾಂ ಉಂಟಾಗಿದೆ. ಆಟೋ, ಟ್ಯಾಕ್ಸಿ, ಕಾರುಗಳಲ್ಲಿ ಬೆಂಗಳೂರಿನಿಂದ ಹೊರಹೋಗುತ್ತಿರುವ ಜನರ ಸಂಖ್ಯೆ ಹೆಚ್ಚಾಗಿದೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading