ಬೆಂಗಳೂರು(ಮಾ.11): ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಆನಂದ್ ರಾವ್ ವೃತ್ತದ ಬಳಿ ಇರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಸಸೂತ್ರವಾಗಿ ನಡೆಯುತ್ತಿದೆ. ಗಣಿತ, ಅಕೌಂಟೆನ್ಸಿ, ಐಚ್ಛಿಕ ಕನ್ನಡ ಪರೀಕ್ಷೆಗಳು ನಡೆಯುತ್ತಿವೆ. 4,61,350 ವಿದ್ಯಾರ್ಥಿಗಳು ಇವತ್ತು ಪರೀಕ್ಷೆ ಬರೆಯುತ್ತಿದ್ದಾರೆ. ನಿನ್ನೆ ಈ ಶಾಲೆಯಲ್ಲಿ ಒಬ್ಬನೇ ವಿದ್ಯಾರ್ಥಿ ಇದ್ದ ಎಂದರು.
webtech_news18
Share Video