ಕಬ್ಬಿಗೆ ಬೆಂಬಲ ಬೆಲೆಗಾಗಿ ಆಗ್ರಹಿಸಿ ಮುಧೋಳ ಬಂದ್ ಕರೆ ನೀಡಿರುವ ರೈತರು, ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ನಡೆಸಿದ ರೈತರು, ಮುಧೋಳ ತಾಲೂಕಿನ ಶಿರೋಳ ಗ್ರಾಮದಲ್ಲಿ ಪ್ರತಿಭಟನೆ, ವಿಜಯಪುರ - ಧಾರವಾಡ ರಾಜ್ಯ ಹೆದ್ದಾರಿಗೆ ಮುಳ್ಳಿನಗಂಟಿ,ಹತ್ತಿಗಿಡವಿಟ್ಟು ಪ್ರತಿಭಟನೆ, ಕಾರ್ಖಾನೆ ಮಾಲೀಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು, ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ, ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಶಿರೋಳ.