- 10:41 AM April 09, 2023
- davanagere
ಪುಂಡಾನೆ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಹರಸಾಹಸ!
ದಾವಣಗೆರೆಯ ಚನ್ನಗಿರಿ ತಾಲೂಕಿನ ಜಕಲಿ ಗ್ರಾಮಕ್ಕೆ ನುಗ್ಗಿ ಕಾಡಾನೆಗಳು ದಾಂಧಲೆ ನಡೆಸಿದ್ದು, ನಾಲ್ವರ ಮೇಲೆ ದಾಳಿ ನಡೆಸಿವೆ. ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತಿದ್ದು, ಪುಂಡಾನೆಯ ಶೋಧ ಕಾರ್ಯ ಮುಂದುವರೆದಿದೆ.