ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬೆಳ್ಳಿ ಇಟ್ಟಿಗೆ ರವಾನೆ
ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾದವ್ ಅಭಿಮಾನಿಗಳು ಬರೋಬ್ಬರಿ 15 ಕೆಜಿ ಗಾತ್ರದ ಬೆಳ್ಳಿ ಇಟ್ಟಿಗೆ ತಯಾರಿಸಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಈ ಬೆಳ್ಳಿ ಇಟ್ಟಿಗೆಯನ್ನು ಸಮರ್ಪಣೆ ಮಾಡಲಿದ್ದಾರೆ.
...