ಹೋಮ್ » ವಿಡಿಯೋ

ದೇವಿರಮ್ಮ ಬೆಟ್ಟಕ್ಕೆ ಎಲ್ಲ ಧರ್ಮಿಯರಿಗೂ ಮುಕ್ತ ಅವಕಾಶ: ದೇವಾಲಯ ಸಮಿತಿ ಕಾರ್ಯಾಧ್ಯಕ್ಷ ಕುಲಶೇಖರ್ ಮನವಿ

ವಿಡಿಯೋ13:53 PM November 05, 2018

ಚಿಕ್ಕಮಗಳೂರು : ದೇವಾಲಯದ ಕಟ್ಟು ಪಾಡಿನಲ್ಲಿ ಬೆಟ್ಟವನ್ನ ಹತ್ತಿ ದೇವಿರಮ್ಮ ದರ್ಶನ ಪಡೆಯುವಂತೆ ದೇವಾಲಯ ಸಮಿತಿಯಿಂದ ಮನವಿ, ಫೇಸ್ ಬುಕ್ ಸಾಮಾಜಿಕ ಜಾಲ ತಾಣದಲ್ಲಿ ಹರಿಡಿದ ಸುದ್ದಿಗೆ ಕಿವಿಕೊಡದಂತೆ ಮನವಿ, ದೇವಿರಮ್ಮ ದೇವಾಲಯ ಸಮಿತಿ ಕಾರ್ಯಾಧ್ಯಕ್ಷ ಕುಲಶೇಖರ್ ಮನವಿ, ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗದಲ್ಲಿರುವ ದೇವಿರಮ್ಮ ಬೆಟ್ಟ, ಇಂದು ರಾತ್ರಿಯಿಂದಲೇ 3 ಸಾವಿರ ಅಡಿ ಬೆಟ್ಟವನ್ನ ಏರಿ ಭಕ್ತರಿಗೆ ದೇವಿರಮ್ಮನ ದರ್ಶನಕ್ಕೆ ಅವಕಾಶ, ರಾಜ್ಯದ ವಿವಿಧ ಕಡೆಗಳಿಂದ ಅಗಮಿಸಲಿರುವ 70 ಸಾವಿರಕ್ಕೂ ಅಧಿಕ ಭಕ್ತರು, ನಿನ್ನೆ ಬಜರಂಗದಳ ಕಾರ್ಯಕರ್ತರು ಸಭ್ಯತೆ ಮೀರಿದ್ರೆ ಹುಷಾರ್ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸುದ್ದಿಯಾಗಿತ್ತು

sangayya

ಇತ್ತೀಚಿನದು

Top Stories

//