ಹೋಮ್ » ವಿಡಿಯೋ

ರೋಗಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ

ವಿಡಿಯೋ17:38 PM December 06, 2018

ರೋಗಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರೋ ಘಟನೆ ನಡೆದಿದೆ. ಯಲಹಂಕದ ಅಪೂರ್ವ ಆಸ್ಪತ್ರೆಯಲ್ಲಿ ಹೈ ಬಿಪಿಯಿಂದ ಬಳಲುತ್ತಿದ್ದ ಮಹಿಳೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಅಂತ ಆರೋಪಿಸಿದ ರೋಗಿಯ ಕುಟುಂಬಸ್ಥರು ಆಸ್ಪತ್ರೆಯ ಕಿಟಿಕಿ ಗಾಜುಗಳನ್ನ ಪುಡಿ ಪುಡಿ ಮಾಡಿದ್ದಾರೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.

sangayya

ಇತ್ತೀಚಿನದು

Top Stories

//