ಖಾಸಗಿ ಶಾಲೆಗಳ ಫೀಸ್ ಹೈಕ್, ವಿದ್ಯಾರ್ಥಿಗಳ ಪೋಷಕರಿಗೆ ಶಾಕ್!

  • 20:26 PM March 31, 2023
  • education
Share This :

ಖಾಸಗಿ ಶಾಲೆಗಳ ಫೀಸ್ ಹೈಕ್, ವಿದ್ಯಾರ್ಥಿಗಳ ಪೋಷಕರಿಗೆ ಶಾಕ್!

ಖಾಸಗಿ ಶಾಲೆಗಳಿಗೆ ಶೇ.10-15ರಷ್ಟು ಶುಲ್ಕ ಹೆಚ್ಚಳ ಮಾಡುವಂತೆ ಶಾಲಾ ಸಂಘಗಳು ಸೂಚಿಸಿದ್ದರೂ ನಗರದ ಹಲವು ಶಾಲೆಗಳು ಅದನ್ನು ಪಾಲಿಸಿಲ್ಲ. ಎಲ್ಲಾ ವರ್ಗದ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಕಂಡುಬರುತ್ತಿದೆ.