ಇದೇ ಮೊದಲ ಬಾರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗಲು ಅನುಕೂಲವಾಗಲೆಂಬ ಉದ್ದೇಶದಿಂದ ಮಾದರಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದೆ.
puneeth shetty
Share Video