ಹೋಮ್ » ವಿಡಿಯೋ » ಮನರಂಜನೆ

ಬಿಗ್​​ಬಾಸ್​ ಮನೆಗೆ ಎಂಟ್ರಿ ಕೊಡಲಿದ್ದೇನೆ; ಸಾಮಾಜಿಕ ಜಾಲತಾಣದಲ್ಲಿ ಗುರುಲಿಂಗ ಸ್ವಾಮೀಜಿ ಆಡಿಯೋ ವೈರಲ್

ಮನರಂಜನೆ19:51 PM October 12, 2019

ನ್ನಡದ ಬಿಗ್ ​ರಿಯಾಲಿಟಿ ಶೋ ‘ಬಿಗ್​ಬಾಸ್​ 7‘ಗೆ ಕ್ಷಣಗಣನೆ ಆರಂಭವಾಗಿದೆ. ವೀಕ್ಷಕರಂತೂ ಬಿಗ್​ಬಾಸ್​ ಮನೆಯೊಳಗೆ ಕಾಲಿಡುವ ಸ್ಪರ್ಧಿಗಳ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಒಂದೆಡೇ ಬಿಗ್​ಬಾಸ್​ ಮನೆಗೆ ಯಾರೆಲ್ಲಾ ಹೋಗಬಹುದು ಎಂಬ ಚರ್ಚೆಗಳು ಮಾಧ್ಯಮ ಸೇರಿದಂತೆ ಸಾಮಾಜಿಕ ತಾಣದಲ್ಲಿ ಜೋರಾಗಿಯೇ ನಡೆಯುತ್ತಿದೆ. ಈ ಮಧ್ಯೆ ಸ್ವಾಮೀಜಿಯೊಬ್ಬರು ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಡುತ್ತಿದ್ದೇನೆ, ಎಲ್ಲರೂ ಸಹಕರಿಸಿ ಎಂದು ಹೇಳಿರುವ ಆಡಿಯೋವೊಂದು ಸಾಮಾಜಿಕ ತಾಣದಲ್ಲಿ ವೈರಲ್​ ಆಗಿದ್ದು, ವೀಕ್ಷಕರ ಕಾತುರತೆಯನ್ನು ಮತ್ತಷ್ಟು ಹೆಚ್ಚುಮಾಡಿದೆ.

sangayya

ಇತ್ತೀಚಿನದು

Top Stories

//