ಹೋಮ್ » ವಿಡಿಯೋ » ಮನರಂಜನೆ

ಕತ್ತಿಯಲ್ಲಿ ಕೇಕ್ ಕತ್ತರಿಸಿದ್ದಕ್ಕೆ ದುನಿಯಾ ವಿಜಿ ಕ್ಷಮೆ

ಮನರಂಜನೆ11:53 AM January 20, 2020

ಜನ್ಮದಿನ ಆಚರಣೆ ವೇಳೆ ಕತ್ತಿಯಲ್ಲಿ ಕೇಕ್ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿ ನಟ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ. ತಪ್ಪು ಯಾರೇ ಮಾಡಿದ್ದರೂ ಅದು ತಪ್ಪು ಎಂದು ಹೇಳಿದ್ದಾರೆ. ಬರ್ತ್ ಡೇ ಆಚರಣೆ ವೇಳೆ ದುನಿಯಾ ವಿಜಿ ಕತ್ತಿಯಲ್ಲಿ ಕೇಕ್ ಕತ್ತರಿಸಿದ್ದರು. ಆದರೆ, ಕಾನೂನಿನ ಪ್ರಕಾರ ಯಾವುದೆ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ ಹಾಗೂ ಪ್ರದರ್ಶಿಸುವಂತಿಲ್ಲ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading