ಹೋಮ್ » ವಿಡಿಯೋ » ಮನರಂಜನೆ

ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ ಅಪ್ಪು

ಮನರಂಜನೆ12:07 PM March 15, 2019

ಮಾರ್ಚ್ 17ರಂದು ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ. ಈ ಬಾರಿ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿಕೊಳ್ಳಬೇಕು ಎಂದಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿದೆ. ಈ ಬಾರಿ ಮನೆ ಹತ್ತಿರ ದಯವಿಟ್ಟು ಬರಬೇಡಿ.ನಾನು 16ರಂದು ಮನೆಯಲ್ಲಿ ಇರುವುದಿಲ್ಲ ಎಂದಿದ್ದಾರೆ.

sangayya

ಇತ್ತೀಚಿನದು Live TV
corona virus btn
corona virus btn
Loading