ಶ್ರೀ ಸಾಯಿ ದ್ವಾರಕಮಾಯಿ ವೃದ್ದಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿಕಾ ಪೂಣಚ್ಚ!

  • 11:10 AM May 01, 2023
  • entertainment
Share This :

ಶ್ರೀ ಸಾಯಿ ದ್ವಾರಕಮಾಯಿ ವೃದ್ದಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿಕಾ ಪೂಣಚ್ಚ!

ನಟಿ ಹರ್ಷಿಕಾ ಪೂಣಚ್ಚ ಇಂದು ತಮ್ಮ ಹುಟ್ಟುಹಬ್ಬವನ್ನು ಚಿಕ್ಕಬಳ್ಳಾಪುರದ ಶ್ರೀ ಸಾಯಿ ದ್ವಾರಕಮಾಯಿ ವೃದ್ದಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿದ್ದಾರೆ. ಜೊತೆಗೆ ವೃದ್ದಾಶ್ರಮದಲ್ಲಿದ್ದ ಜನರಿಗೆ ಆಹಾರ ಬಡಿಸಿ, ಸಾಯಿಬಾಬಾನ ದರ್ಶನ ಪಡೆದಿದ್ದಾರೆ.