ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮದುವೆ ಬಳಿಕ ಮತ್ತಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿಯಾರಾ ಬಗೆ ಬಗೆಯ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿದ್ದಾರೆ.