ಹೋಮ್ » ವಿಡಿಯೋ » ಮನರಂಜನೆ

ಡಿ ಬಾಸ್ ಅಭಿಮಾನಿಗಳಿಗೆ ಸರ್​ಪ್ರೈಸ್​ ಕೊಟ್ಟ ಮುನಿರತ್ನ

ಮನರಂಜನೆ17:17 PM February 22, 2020

ಕುರುಕ್ಷೇತ್ರ ಶತದಿನೋತ್ಸವ ಸಂಭ್ರಮದಲ್ಲಿ ನಿರ್ಮಾಪಕ ಮುನಿರತ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಕುರುಕ್ಷೇತ್ರ ಶತದಿನೋತ್ಸವವನ್ನು ಸಂಭ್ರಮಿಸಲು ಮುನಿರತ್ನ ಸಮಾರಂಭವೊಂದನ್ನು ಆಯೋಜಿಸಿದ್ದರು. ಈ ಬಾರಿ ವಿಂಗ್ ಕಮಾಂಡರ್ ಅಭಿನಂದನ್ ಅವರ ಜೀವನಕತೆಯನ್ನು ಆಧರಿಸಿದ ಸಿನಿಮಾ ಮಾಡುವುದಾಗಿ ಮುನಿರತ್ನ ಘೋಷಿಸಿದ್ದಾರೆ. ವಿಂಗ್ ಕಮಾಂಡರ್ ಅಭಿನಂದನ್ ಪಾತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಣ್ಣ ಹಚ್ಚಬೇಕೆಂಬುದು ನನ್ನಾಸೆ. ದರ್ಶನ್ ಅವರನ್ನು ವಿಂಗ್ ಕಮಾಂಡರ್ ಆಗಿ ತೆರೆಮೇಲೆ ತರಲಿದ್ದೇನೆ ಎಂದು ಮುನಿರತ್ನ ಘೋಷಿಸಿದ್ದಾರೆ.ಇದೀಗ ವೀರಯೋಧ ವಿಂಗ್ ಕಮಾಂಡರ್ ಅಭಿನಂದನ್ ಪಾತ್ರದಲ್ಲಿ ತೆರೆಮೇಲೆ ಬರಲು ದರ್ಶನ್ ಸಜ್ಜಾಗುತ್ತಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading