ನಿನ್ನೆಯಷ್ಟೆ ಹೃದಯಾಘಾತದಿಂದ ನಿಧನ ಹೊಂದಿದ ಕನ್ನಡದ ಖ್ಯಾತ ನಿರ್ಮಾಪಕಿ ಜಯಶ್ರೀದೇವಿ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ತರಲಾಗಿದೆ. ಇಂದು ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯ ನಿರ್ಮಾಪಕರ ಸಂಘದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜೇಂದ್ರ ಸಿಂಗ್ ಬಾಬು, ಸಾಯಿ ಪ್ರಕಾಶ್, ಕರಿ ಸುಬ್ಬು, ನಟ ರಮೇಶ್ ಅರವಿಂದ್ ಸೇರಿದಂತೆ ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ. ಅಂತಿಮ ದರ್ಶನ ಪಡೆದ ನಟ ರಮೇಶ್ ಅರವಿಂದ್ ಮಾತನಾಡಿ, ಜಯಶ್ರೀದೇವಿ ನನಗೆ ಸ್ಪೂರ್ತಿಯಾಗಿದ್ರು..ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚಿತ್ರರಂಗಕ್ಕೆ ಬಂದಿದ್ದ ನನಗೆ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದ್ರು ಎಂದು ನೆನಪುಗಳನ್ನು ಮೆಲುಕು ಹಾಕಿದೆರು.
Anitha E
Share Video