ಹೋಮ್ » ವಿಡಿಯೋ » ಮನರಂಜನೆ

ಅವನೇ ಶ್ರೀಮನ್ನಾರಾಯಣ ರಿಲೀಸ್​ಗೂ ಮುನ್ನ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ರಕ್ಷಿತ್ ಶೆಟ್ಟಿ

ಮನರಂಜನೆ13:23 PM December 26, 2019

ಅವನೇ ಶ್ರೀಮನ್ನಾರಾಯಣ ಸಿನಿಮಾ ನಾಳೆ ಬಿಡುಗಡೆಯಾಗುತ್ತಿದೆ. ನ್ಯೂಸ್18 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಸಿನಿಮಾ ಬಿಡುಗಡೆಗೂ ಮೊದಲು ಉಡುಪಿಗೆ ತೆರಳುವುದಾಗಿ ಅವರು ಹೇಳಿದ್ದರು. ಅಂತೆಯೇ ರಕ್ಷಿತ್ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಬಂದಿದ್ದಾರೆ.

webtech_news18

ಇತ್ತೀಚಿನದು Live TV
corona virus btn
corona virus btn
Loading