ಹೋಮ್ » ವಿಡಿಯೋ » ಮನರಂಜನೆ

ಬೆಲ್ ಬಾಟಂ ಚಿತ್ರದ ಅಸಲಿ ಕಥೆ ಬಿಚ್ಚಿಟ್ಟ ರಿಷಬ್ ಶೆಟ್ಟಿ

ಮನರಂಜನೆ18:19 PM February 12, 2019

Interview Part-1: ‘ಕಿರಿಕ್ ಪಾರ್ಟಿ’ ಹಾಗೂ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ದಂಥ ಹಿಟ್ ಚಿತ್ರಗಳನ್ನು ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ ಈಗ ಹೀರೋ ಆಗಿ ಬಡ್ತಿ ಪಡೆಯುತ್ತಿದ್ದಾರೆ. ಜಯತೀರ್ಥ ನಿರ್ದೇಶನ ಈ ಚಿತ್ರಕ್ಕೆ ಹರಿಪ್ರಿಯಾ ನಾಯಕಿ. ಚಿತ್ರದ ಸಂಪೂರ್ಣ ಕಥೆ 80ರ ದಶಕದಲ್ಲಿ ಮೂಡಿ ಬಂದಿದೆ. ಸಿನಿಮಾ ಬಗ್ಗೆ ಅವರು ಒಂದಷ್ಟು ಮಾಹಿತಿ ಬಿಚ್ಚಿಟ್ಟಿದ್ದಾರೆ.

Rajesh Duggumane

ಇತ್ತೀಚಿನದು Live TV

Top Stories