ಮುತ್ತೂರು ನಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ!

  • 12:36 PM April 29, 2023
  • entertainment
Share This :

ಮುತ್ತೂರು ನಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ!

ನಟ ರಿಷಬ್ ಶೆಟ್ಟಿ ಇತ್ತೀಚೆಗೆ ಪಂಜುರ್ಲಿ ದೈವದ ನೇಮೋತ್ಸವದ ವಿಡಿಯೋ ಕ್ಲಿಪ್ ಒಂದನ್ನು ಶೇರ್ ಮಾಡಿದ್ದು, ಆ ವಿಡಿಯೋ ಇದೀಗ ವೈರಲ್ ಆಗಿದೆ.