ಹೋಮ್ » ವಿಡಿಯೋ » ಮನರಂಜನೆ

ಸುರಕ್ಷಿತ ಬೆಂಗಳೂರಿಗೆ ಪೊಲೀಸರ ಜೊತೆ ಕೈಜೋಡಿಸಿದ ರಾಕಿಭಾಯ್

ಮನರಂಜನೆ13:08 PM December 28, 2019

ಬೆಂಗಳೂರು (ಡಿ. 28): ಬೆಂಗಳೂರಿನಲ್ಲಿ ಹೊಸ ವರ್ಷದ ದಿನ ಅಪಘಾತಗಳು ಹೆಚ್ಚು. ರಾತ್ರಿ ಪಾರ್ಟಿ ಮಾಡಿ, ಕುಡಿದು ಗಾಡಿ ಓಡಿಸಿ ಸಾವನ್ನಪ್ಪುವವರ ಸಂಖ್ಯೆ ಮತ್ತು ಅಪಘಾತದಲ್ಲಿ ಗಾಯಗೊಳ್ಳುವವರ ಸಂಖ್ಯೆ ಹೆಚ್ಚು. ಹೀಗಾಗಿ, ಅಂತಹ ಪ್ರಕರಣಗಳು ಕಡಿಮೆಯಾಗಬೇಕೆಂಬ ಉದ್ದೇಶದಿಂದ ಈ ವರ್ಷ ಬೆಂಗಳೂರು ಸಂಚಾರ ಪೊಲೀಸರು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸೆಲೆಬ್ರಿಟಿಗಳನ್ನು ಕೂಡ ಬಳಸಿಕೊಂಡಿದ್ದಾರೆ.ಬೆಂಗಳೂರಿನ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ರಾಕಿಂಗ್ ಸ್ಟಾರ್ ಯಶ್ ಬೆಂಗಳೂರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿದ್ದು, ಬೆಂಗಳೂರಿಗರಿಗಾಗಿ ವಿಡಿಯೋ ಮೂಲಕ ಸಂದೇಶವನ್ನು ರವಾನಿಸಿದ್ದಾರೆ.

webtech_news18

ಇತ್ತೀಚಿನದು

Top Stories

//