ಹೋಮ್ » ವಿಡಿಯೋ » ಮನರಂಜನೆ

video: 'ಒಂದಲ್ಲಾ ಎರಡಲ್ಲಾ' ಸಿನಿಮಾ ನೋಡಿದ ಸಿನಿ ಮಂದಿ ಹೇಳಿದ್ದೇನು ಅಂತ ತಿಳಿಯೋಕೆ ಈ ವಿಡಿಯೋ ನೋಡಿ...

ಮನರಂಜನೆ07:12 PM IST Aug 31, 2018

'ಒಂದಲ್ಲಾ ಎರಡಲ್ಲಾ' ಚಿತ್ರವನ್ನ ನೋಡಿದ ಚಿತ್ರಪ್ರೇಮಿಗಳು ಖುಷಿಯಾಗಿದ್ದಾರೆ. ಇಂತಹದ್ದೊಂದು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದ ಚಿತ್ರತಂಡಕ್ಕೆ ಬಹುಪರಾಕ್ ಹಾಕುತ್ತಿದ್ದಾರೆ. ಇನ್ನು ಕೇವಲ ಸಿನಿಪ್ರೇಮಿಗಳಿಗಷ್ಟೇ ಅಲ್ಲದೆ ಚಿತ್ರೋದ್ಯಮದ ಮಂದಿ ಕೂಡ ಈ ಸಿನಿಮಾದ ಬಗ್ಗೆ ಸಾಕಷ್ಟು ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ಮಂದಿಗಾಗಿ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ಸಿನಿಮಾ ನೋಡಿದ ಕಲಾವಿದರು ಸಿನಿಮಾ ಬಗ್ಗೆ ಕೊಂಡಾಡಿದ್ದು ಹೀಗೆ.

webtech_news18

ಇತ್ತೀಚಿನದು Live TV