ಕಟೀಲು ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ; ವಿಡಿಯೋ ಹಂಚಿಕೊಂಡ ಕರಾವಳಿ ಬೆಡಗಿ!

  • 14:23 PM April 23, 2023
  • entertainment
Share This :

ಕಟೀಲು ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ; ವಿಡಿಯೋ ಹಂಚಿಕೊಂಡ ಕರಾವಳಿ ಬೆಡಗಿ!

ಬಾಲಿವುಡ್ ನಟಿ, ಕನ್ನಡತಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ಧಾರೆ. ಇದೀಗ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.