ಹೋಮ್ » ವಿಡಿಯೋ

ಹುಬ್ಬಳ್ಳಿ: ಚಿಟಗುಪ್ಪಿ ಪಾರ್ಕ್‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಮೂರ್ತಿಯ ಪ್ರತಿಷ್ಠಾಪನೆ

ವಿಡಿಯೋ15:29 PM November 14, 2018

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಸಿದ್ಧಪಡಿಸಲಾಗಿರುವ ಮೂರ್ತಿಯನ್ನು ಇಂದಿರಾ ಗಾಜಿನ ಮನೆಯಿಂದ ಮೆರವಣಿಗೆ ಮೂಲಕ ತರಲಾಯಿತು. ನಂತರ ಚಿಟಗುಪ್ಪಿ ಪಾರ್ಕ್‌ನಲ್ಲಿ ನಿರ್ಮಿಸಿರುವ ತಳಪಾಯದ ಮೇಲೆ ಪ್ರತಿಷ್ಠಾಪಣೆ ಮಾಡಲಾಯಿತು. ಶಿವಾಜಿ ಮಹಾರಾಜರ ಮೂರ್ತಿಗೆ ಮರಾಠಾ ಸಮಾಜದ ಮುಖಂಡರು ಮಾಲಾರ್ಪಣೆ ಮಾಡಿದ್ರು. ಶಿವಾಜಿ ಮಹಾರಾಜರ ಪರ ಜಯಘೋಷಗಳನ್ನು ಕೂಗಿದ್ರು.

Shyam.Bapat

ಇತ್ತೀಚಿನದು

Top Stories

//