ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!
ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ! ಶಿವಮೊಗ್ಗದ ಸೋಗಾನೆಯಲ್ಲಿ ಹೊಸ ಟರ್ಮಿನಲ್ ನಿರ್ಮಾಣವಾಗಿದ್ದು, ನಾಗರಿಕ ವಿಮಾನಯಾನ ಆರಂಭಿಸಲಾಗುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ಇದೇ 27 ಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.