ಹೋಮ್ » ವಿಡಿಯೋ

ಮಾಜಿ ಸಚಿವ ಟಿ ಬಿ ಜಯಚಂದ್ರ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ವಿಡಿಯೋ12:39 PM November 11, 2018

ಬಾಗಲಕೋಟೆ ನಗರದ ಬಸವೇಶ್ವರ ಸರ್ಕಲ್ ನಲ್ಲಿ ಪ್ರತಿಭಟನೆ, ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ, ಪ್ರಧಾನಿ ಮೋದಿ ಸುಡುವ ಕಾಲ ಬಂದಿದೆ ಎನ್ನುವ ಜಯಚಂದ್ರ ಹೇಳಿಕೆ ಖಂಡಿಸಿದ ಮುಖಂಡರು, ಕಾರ್ಯಕರ್ತರು, ಟಿ ಬಿ ಜಯಚಂದ್ರ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹ, ಟಿ ಬಿ ಜಯಚಂದ್ರ ವಿರುದ್ಧ ಧಿಕ್ಕಾರ ಕೂಗಿ, ಕಾರ್ಯಕರ್ತರ ಆಕ್ರೋಶ, ಪ್ರತಿಭಟನೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ, ಸೇರಿದಂತೆ ಅನೇಕ ಮುಖಂಡರು, ನೂರಾರು ಕಾರ್ಯಕರ್ತರು ಭಾಗಿ.

sangayya

ಇತ್ತೀಚಿನದು

Top Stories

//