ಹೋಮ್ » ವಿಡಿಯೋ

ಶಾಲಾ ಮಕ್ಕಳಿಗೆ ಸೈಕಲ್ ವಿತರಣೆಯನ್ನು ಸರ್ಕಾರ ರದ್ದು ಮಾಡಿಲ್ಲ ಎಂದ ಸಿಎಂ ಕುಮಾರಸ್ವಾಮಿ

ವಿಡಿಯೋ22:53 PM December 18, 2018

ಸೈಕಲ್ ಕಳಪೆ ಮಟ್ಟದಿಂದ ಕೂಡಿದ್ದು, ಗುಣಮಟ್ಟದ ಬಗ್ಗೆ ತನಿಖೆ ಮಾಡಿ ಅಂತ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಆದ್ರೆ ಬ್ರೇಕ್ ವಿತರಣೆಗೆ ಹಾಕಿ ಅಂತಾ ಹೇಳಿಲ್ಲ. ಸರ್ಕಾರಿ ಶಾಲೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತಿದ್ದೇವೆ. ಗಡಿ ಭಾಗದ ಶಾಲೆಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದೇವೆ. ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡುತ್ತೇವೆ ಎಂದು ವಿಧಾನಸಭೆ ಕಲಾಪದಲ್ಲಿ ಸಿಎಂ ಕುಮಾರಸ್ವಾಮಿ ಉತ್ತರಿಸಿದ್ರು

Shyam.Bapat

ಇತ್ತೀಚಿನದು

Top Stories

//