ಬಸವರಾಜ್ ಬೊಮ್ಮಾಯಿ ಪರ ಪ್ರಚಾರಕ್ಕಿಳಿದ ಪತ್ನಿ ಚನ್ನಮ್ಮ ಬೊಮ್ಮಾಯಿ!
10:16 AM April 22, 2023
haveri
Share This :
ಬಸವರಾಜ್ ಬೊಮ್ಮಾಯಿ ಪರ ಪ್ರಚಾರಕ್ಕಿಳಿದ ಪತ್ನಿ ಚನ್ನಮ್ಮ ಬೊಮ್ಮಾಯಿ!
ಸಿಎಂ ಬಸವರಾಜ್ ಬೊಮ್ಮಾಯಿ ಪತ್ನಿ ಚನ್ನಮ್ಮ ಬೊಮ್ಮಾಯಿ ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ. ಶಿಗ್ಗಾಂವಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ತೆರಳಿ ಬೊಮ್ಮಾಯಿ ಪರ ಪ್ರಚಾರ ಮಾಡುತ್ತಿದ್ದು, ಬೊಮ್ಮಾಯಿಯವರ ಅಭಿವೃದ್ಧಿ ಕೆಲಸಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ.