101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮಭಕ್ತ!

  • 12:02 PM March 30, 2023
  • koppala
Share This :

101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮಭಕ್ತ!

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದಲ್ಲಿ 46 ವರ್ಷದ ವ್ಯಕ್ತಿ ರಾಯಪ್ಪ ದಪೇದಾರ್ ಎಂಬ ಭಕ್ತರೇ ಈ ಸಹಾಸ ಮೆರೆದಿದ್ದಾರೆ.