ಮತದಾರರಿಗೆ ಹಂಚಿಕೆ ಮಾಡದೆ ಇಟ್ಟುಕೊಂಡಿರುವ ಹಣ ವಾಪಸ್ ಕೊಟ್ಬಿಡಿ: ನಾರಾಯಣಗೌಡ

  • 09:56 AM May 22, 2023
  • mandya
Share This :

ಮತದಾರರಿಗೆ ಹಂಚಿಕೆ ಮಾಡದೆ ಇಟ್ಟುಕೊಂಡಿರುವ ಹಣ ವಾಪಸ್ ಕೊಟ್ಬಿಡಿ: ನಾರಾಯಣಗೌಡ

ಹಣ ಹಂಚಿಕೆ ಮಾಡದೆ ಇಟ್ಟುಕೊಂಡಿದ್ರೆ ದಯವಿಟ್ಟು ವಾಪಾಸ್ ಕೊಡಿ, ಟ್ರಸ್ಟ್ ಸ್ಥಾಪಿಸಿ ಆ ಹಣವನ್ನು ಸಮಾಜಸೇವೆಗೆ ಉಪಯೋಗಿಸೋಣ ಎಂದು ಸೋಲಿನ ಬಳಿಕ ನಡೆದ ಕೃತಜ್ಞತಾ ಸಭೆಯಲ್ಲಿ ಮುಖಂಡರಿಗೆ ನಾರಾಯಣಗೌಡ ಮನವಿ ಮಾಡಿದ್ದಾರೆ.