ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 100 ಕೋಟಿ ದಾಟಿದ ಆದಾಯ!

  • 09:21 AM April 17, 2023
  • mangaluru
Share This :

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 100 ಕೋಟಿ ದಾಟಿದ ಆದಾಯ!

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 100 ಕೋಟಿ ಆದಾಯ ದಾಟಿದೆ. 2022-23ನೇ ಸಾಲಿನಲ್ಲಿ ಕ್ಷೇತ್ರವು 123 ಕೋಟಿ 64 ಲಕ್ಷ ರೂಪಾಯಿ ಆದಾಯ ಗಳಿಸಿದೆ. ಈ ಆದಾಯವು ಹರಕೆ ಸೇವೆ, ಕಾಣಿಕೆ ಡಬ್ಬಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಹಾಗೂ ಕೃಷಿ ತೋಟದಿಂದ ಬಂದ ಆದಾಯವಾಗಿದೆ.