ಹೋಮ್ » ವಿಡಿಯೋ

ಬೀದರ ಜಿಲ್ಲೆಯಲ್ಲಿ ಭೀಕರ ಬರಗಾಲ ಹಿನ್ನಲೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ವಿಡಿಯೋ22:52 PM December 18, 2018

ಭಾಲ್ಕಿಯ ತಹಸೀಲ್ ಕಚೇರಿ ಬಳಿ ಇರುವ ಕುಂಬಾರ ಗುಂಡಯ್ಯಾ ಕಲ್ಯಾಣ ಮಂಟಪದಲ್ಲಿ ಬರ ಪರಿಸ್ಥಿತಿ ಕುರಿತು ನಡೆದ ಸಭೆಯಲ್ಲಿ ಕುಡಿಯುವ ನೀರಿನ ಗಂಭಿರತೆ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಯಿತು. ನಂತರ ಮಾತನಾಡಿ ಜಿಲ್ಲಾಧಿಕಾರಿ ಎಚ್ ಆರ್ ಮಾಹಾದೇವ್. ಶಾಲಾ ಕಾಲೇಜುಗಳಲ್ಲಿ ಹಾಗೂ ಯಾವ ಹಳ್ಳಿಗಳಲ್ಲಿ ಕುಡಿಯುವ ಸಮಸ್ಯೆ ಉಲ್ಬಾಣಗೊಂಡಿದೆ ಅಂತಹ ಹಳ್ಳಿಗಳನ್ನು ಪತ್ತೆ ಹಚ್ಚಿ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಬೆಕು ಎಂದು ತಾಲೂಕಾ ಅಧಿಕಾರಿಗಳಿಗೆ ಸೂಚನೆ ನಿಡಿದ್ರು.

Shyam.Bapat

ಇತ್ತೀಚಿನದು

Top Stories

//